Versions
KNV ಒಂದು ಸಂತಾನವು ಗತಿಸುತ್ತದೆ, ಮತ್ತೊಂದು ಸಂತಾನವು ಬರುತ್ತದೆ; ಆದರೆ ಭೂಮಿಯು ಎಂದಿಗೂ ನಿಲ್ಲುತ್ತದೆ.
ERVKN ಒಂದು ತಲೆಮಾರು ಹೋಗಿ ಮತ್ತೊಂದು ತಲೆಮಾರು ಬರುವುದು. ಆದರೆ ಭೂಮಿ ಎಂದೆಂದಿಗೂ ಮುಂದುವರಿಯುವುದು.
IRVKN ಒಂದು ಸಂತತಿಯು ಹೋಗುವುದು,
ಇನ್ನೊಂದು ಸಂತತಿಯು ಬರುವುದು,
ಆದರೆ ಭೂಮಿಯು ಶಾಶ್ವತವಾಗಿ ನಿಲ್ಲುವುದು.