Versions
KNV ನದಿಗಳೆಲ್ಲಾ ಹರಿದು ಸಮುದ್ರಕ್ಕೆ ಹೋಗುತ್ತವೆ, ಆದರೂ ಸಮುದ್ರವು ತುಂಬುವದಿಲ್ಲ; ನದಿ ಗಳು ಎಲ್ಲಿಂದ ಬಂದಿವೆಯೋ ಆ ಸ್ಥಳಕ್ಕೆ ಅವು ಹಿಂತಿರು ಗುತ್ತವೆ.
ERVKN ನದಿಗಳು ಎಲ್ಲಿಗೆ ಹರಿದುಹೋಗುತ್ತವೋ ಅಲ್ಲಿಗೇ ತಿರಿಗಿ ಹೋಗುವವು. ನದಿಗಳೆಲ್ಲಾ ಸಮುದ್ರಕ್ಕೆ ಹರಿದು ಹೋಗುತ್ತಲೇ ಇರುತ್ತವೆ; ಆದರೂ ಸಮುದ್ರವು ತುಂಬುವುದಿಲ್ಲ.
IRVKN ನದಿಗಳೆಲ್ಲಾ ಸಮುದ್ರಕ್ಕೆ ಹರಿದು ಹೋಗುತ್ತವೆ.
ಆದರೂ ಸಮುದ್ರವು ತುಂಬುವುದಿಲ್ಲ.
ನದಿಗಳು ಎಲ್ಲಿಂದ ಬಂದಿವೆಯೋ
ಅದೇ ಸ್ಥಳಕ್ಕೆ ಹಿಂತಿರುಗುತ್ತವೆ.