Versions
KNV ಆಕಾಶದ ಕೆಳಗೆ ಪ್ರತಿಯೊಂದು ಕಾರ್ಯಕ್ಕೂ ಒಂದು ಕಾಲವಿದೆ; ಪ್ರತಿಯೊಂದು ಉದ್ದೇಶಕ್ಕೂ ಒಂದು ಸಮಯವಿದೆ.
ERVKN ಪ್ರತಿಯೊಂದಕ್ಕೂ ಸೂಕ್ತವಾದ ಸಮಯವಿದೆ. ಭೂಮಿಯ ಮೇಲೆ ನಡೆಯುವ ಪ್ರತಿಯೊಂದು ಕಾರ್ಯಕ್ಕೂ ಸೂಕ್ತ ಸಮಯವಿದೆ.
IRVKN {ಪ್ರತಿಯೊಂದು ಕಾರ್ಯಕ್ಕೂ ಸೂಕ್ತ ಸಮಯವುಂಟು} PS ಪ್ರತಿಯೊಂದು ಕಾರ್ಯಕ್ಕೂ ನಿಗದಿಯಾದ ಸಮಯವಿದೆ, ಆಕಾಶದ ಕೆಳಗೆ ನಡೆಯುವ ಒಂದೊಂದು ಕೆಲಸಕ್ಕೂ ತಕ್ಕ ಸಮಯವುಂಟು.