Versions
KNV ಆಜ್ಞೆ ಯನ್ನು ಕೈಕೊಳ್ಳುವವನು ಯಾವನೂ ಕೆಟ್ಟದ್ದನ್ನು ಅನು ಭವಿಸನು: ಜ್ಞಾನಿಯ ಹೃದಯವು ಕಾಲ ನ್ಯಾಯ ಎರಡನ್ನೂ ತಿಳಿದುಕೊಳ್ಳುತ್ತದೆ.
ERVKN ರಾಜನ ಆಜ್ಞೆಗೆ ವಿಧೇಯನಾಗುವವನು ಸುರಕ್ಷಿತವಾಗಿರುವನು. ಆದರೆ ಜ್ಞಾನಿಯು ಸೂಕ್ತ ಸಮಯದಲ್ಲಿ ಸೂಕ್ತ ಕಾರ್ಯವನ್ನು ಮಾಡಲು ತಿಳಿದಿದ್ದಾನೆ.
IRVKN ಅರಸನ ಆಜ್ಞೆಗಳನ್ನು ಕೈಕೊಳ್ಳುವವನು ಕೇಡನ್ನು ಅನುಭವಿಸುವುದಿಲ್ಲ.
ಜ್ಞಾನಿಯ ಹೃದಯವು ಕಾಲ ಮತ್ತು ನ್ಯಾಯ ಎರಡನ್ನು ತಿಳಿದುಕೊಳ್ಳುತ್ತದೆ.