Bible Versions
Bible Books

Ecclesiastes 8:9 (YLT) Young's Literal Translation

Versions

KNV   ನಾನು ಇದನ್ನೆಲ್ಲಾ ನೋಡಿ ಸೂರ್ಯನ ಕೆಳಗೆ ಮಾಡುವ ಪ್ರತಿಯೊಂದು ಕೆಲ ಸಕ್ಕೂ ನನ್ನ ಹೃದಯವನ್ನು ಪ್ರಯೋಗಿಸಿದ್ದೇನೆ; ಒಬ್ಬ ಮನುಷ್ಯನು ಇನ್ನೊಬ್ಬನ ಮೇಲೆ ತನ್ನ ಹಾನಿಗಾಗಿ ಅಧಿಕಾರ ನಡಿಸುವಂತ ಕಾಲವೂ ಇದೆ.
ERVKN   ನಾನು ಇವುಗಳನ್ನೆಲ್ಲಾ ನೋಡಿ ಲೋಕದ ಕಾರ್ಯಗಳನ್ನು ಪರಿಶೀಲಿಸಿದೆನು. ಮನುಷ್ಯರು ಇನ್ನೊಬ್ಬರ ಮೇಲೆ ಅಧಿಪತಿಗಳಾಗಿರಲು ಪ್ರಯಾಸ ಪಡುತ್ತಾರೆ. ಇದು ಅವರಿಗೆ ಹಾನಿಕರ.
IRVKN   ನಾನು ಇದನ್ನೆಲ್ಲಾ ನೋಡಿ, ಲೋಕದೊಳಗೆ ನಡೆಯುವ ಸಕಲ ಕಾರ್ಯಗಳನ್ನೂ ಪರಿಶೀಲಿಸಿದ್ದೇನೆ. ಒಬ್ಬ ಮನುಷ್ಯನು ಇನ್ನೊಬ್ಬನ ಮೇಲೆ ಅಧಿಕಾರ ನಡೆಸಿ ಅವನಿಗೆ ಹಾನಿಯನ್ನು ಉಂಟುಮಾಡುವ ಕಾಲವೂ ಇದೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us