Bible Versions
Bible Books

Ecclesiastes 9:5 (YLT) Young's Literal Translation

Versions

KNV   ಬದುಕಿರುವವರು ತಾವು ಸಾಯುತ್ತೇವೆಂದು ತಿಳಿದಿ ದ್ದಾರೆ; ಆದರೆ ಸತ್ತವರಿಗೆ ಏನೂ ತಿಳಿಯದು. ಇಲ್ಲವೆ ಅವರಿಗೆ ಇನ್ನು ಮೇಲೆ ಪ್ರತಿಫಲವೇನೂ ಇರದು. ಅವರ ಜ್ಞಾಪಕವು ಮರೆತುಹೋಗಿದೆ.
ERVKN   ಜೀವಿತರಿಗೆ ಸಾಯುತ್ತೇವೆಂಬ ತಿಳಿವಳಿಕೆಯಿದೆ. ಆದರೆ ಸತ್ತವರಿಗೆ ಯಾವ ತಿಳಿವಳಿಕೆಯೂ ಇಲ್ಲ. ಸತ್ತವರಿಗೆ ಯಾವ ಪ್ರತಿಫಲವೂ ಇಲ್ಲ. ಜನರು ಅವರನ್ನು ಬೇಗನೆ ಮರೆತುಬಿಡುವರು.
IRVKN   ಜೀವಿಸುವವರಿಗೆ ಸಾಯುತ್ತೇವೆಂಬ ತಿಳಿವಳಿಕೆಯು ಉಂಟು.
ಸತ್ತವರಿಗೋ ಯಾವ ತಿಳಿವಳಿಕೆಯೂ ಇಲ್ಲ.
ಅವರಿಗೆ ಇನ್ನು ಮೇಲೆ ಪ್ರತಿಫಲವು ಇಲ್ಲ.
ಅವರ ಜ್ಞಾಪಕವೇ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us