Bible Versions
Bible Books

Ephesians 2:14 (YLT) Young's Literal Translation

Versions

KNV   ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದ ಆತನೇ ನಮ್ಮ ಸಮಾಧಾನವಾಗಿ ನಮ್ಮಿಬ್ಬರನ್ನು ಅಗಲಿ ಸಿದ ಅಡ್ಡಗೋಡೆಯನ್ನು ಆತನು ಕೆಡವಿಹಾಕಿದನು.
ERVKN   ಕ್ರಿಸ್ತನಿಂದ ಈಗ ನಮಗೆ ಸಮಾಧಾನ ದೊರೆತಿದೆ. ಕ್ರಿಸ್ತನು ಯೆಹೂದ್ಯರನ್ನೂ ಯೆಹೂದ್ಯರಲ್ಲದವರನ್ನೂ ಒಂದೇ ಜನಾಂಗವನ್ನಾಗಿ ಮಾಡಿದ್ದಾನೆ. ಯೆಹೂದ್ಯರೂ ಯೆಹೂದ್ಯರಲ್ಲದವರೂ ತಮ್ಮ ಮಧ್ಯೆ ಒಂದು ಅಡ್ಡಗೋಡೆಯಿದೆಯೋ ಎಂಬಂತೆ ಬೇರ್ಪಟ್ಟಿದ್ದರು. ಅವರು ಒಬ್ಬರನ್ನೊಬ್ಬರು ದ್ವೇಷಿಸಿದರು. ಆದರೆ ಕ್ರಿಸ್ತನು ತನ್ನ ದೇಹವನ್ನೇ ಅರ್ಪಿಸುವುದರ ಮೂಲಕ ದ್ವೇಷವೆಂಬ ಗೋಡೆಯನ್ನು ಕೆಡವಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us