Bible Versions
Bible Books

Ephesians 4:22 (YLT) Young's Literal Translation

Versions

KNV   ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದೆಂದರೆ--ನೀವು ನಿಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವ ವನ್ನು ತೆಗೆದು ಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟು ಹೋಗುವಂಥದು.
ERVKN   ನೀವು ನಿಮ್ಮ ಹಿಂದಿನ ಕೆಟ್ಟ ನಡತೆಯನ್ನು ಬಿಟ್ಟು ಬಿಡಬೇಕೆಂಬುದನ್ನು ಅಂದರೆ ನಿಮ್ಮ ಹಳೆಯ ಸ್ವಭಾವವನ್ನು ತೊರೆದುಬಿಡಬೇಕೆಂಬುದನ್ನು ಕಲಿತುಕೊಂಡಿರಿ. ಜನರು ತಾವು ಮಾಡ ಬಯಸುವ ದುಷ್ಟಕಾರ್ಯಗಳಿಂದ ವಂಚಿತರಾಗಿರುವುದರಿಂದ ಹಳೆಯ ಸ್ವಭಾವವು ದಿನದಿಂದ ದಿನಕ್ಕೆ ಮತ್ತಷ್ಟು ಕೆಟ್ಟು ಹೋಗುತ್ತದೆ.
IRVKN   ಯೇಸುವಿನಲ್ಲಿರುವ ಸತ್ಯೋಪದೇಶವು ಯಾವುದೆಂದರೆ * ಕೊಲೊ 3:8; ಇಬ್ರಿ. 12:1; ಯಾಕೋಬ. 1:21; 1 ಪೇತ್ರ. 2:1: ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೇ ರೋಮಾ. 6:6; ಕೊಲೊ 3:9: ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು. ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದ್ದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us