Bible Versions
Bible Books

Ephesians 5:14 (YLT) Young's Literal Translation

Versions

KNV   ಆದದರಿಂದ-- ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು; ಕ್ರಿಸ್ತನು ನಿನಗೆ ಪ್ರಕಾಶಕೊಡುವನು ಎಂದು ಆತನು ಹೇಳುತ್ತಾನೆ.
ERVKN   ಪ್ರತಿಯೊಂದನ್ನು ಸ್ಪಷ್ಟವಾಗಿ ತೋರಿಸುವಂಥದ್ದೇ ಬೆಳಕು. ಆದ್ದರಿಂದಲೇ ಹೀಗೆ ಬರೆದದೆ: “ನಿದ್ರೆಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಎದ್ದೇಳು, ಕ್ರಿಸ್ತನು ನಿನ್ನ ಮೇಲೆ ಪ್ರಕಾಶಿಸುವನು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us