Versions
KNV ಆದಾಗ್ಯೂ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು; ಪ್ರತಿ ಸ್ತ್ರೀಯು ತನ್ನ ಗಂಡನನ್ನು ಗೌರವಿಸುವವಳಾಗಿ ನಡೆದುಕೊಳ್ಳಬೇಕು.
ERVKN ಆದರೆ ನಿಮ್ಮಲ್ಲಿ ಪ್ರತಿ ಪುರಷನು ತನ್ನನ್ನು ತಾನು ಪ್ರೀತಿಸುವಂತೆ ತನ್ನ ಹೆಂಡತಿಯನ್ನು ಪ್ರೀತಿಸಬೇಕು ಮತ್ತು ಸ್ತ್ರೀಯು ತನ್ನ ಗಂಡನಿಗೆ ಭಯಭಕ್ತಿಯಿಂದರಬೇಕು.