Bible Versions
Bible Books

Esther 1:14 (YLT) Young's Literal Translation

Versions

KNV   ರಾಜ್ಯದಲ್ಲಿ ಶ್ರೇಷ್ಠರಾಗಿ ಕುಳಿತುಕೊಂಡು ಅರಸನ ಮುಖವನ್ನು ನೋಡುತ್ತಿರುವ ಪಾರಸಿಯ ಮೇಧ್ಯಗಳ ಏಳುಮಂದಿ ಪ್ರಧಾನರಾದ ಕರ್ಷೆನಾ, ಶೇತಾರ್‌, ಆದ್ಮಾತನು, ತರ್ಷೀಷನು.
ERVKN   This verse may not be a part of this translation
IRVKN   ಅರಸನಾದ ಅಹಷ್ವೇರೋಷನ ಆಸ್ಥಾನದಲ್ಲಿ ರಾಜಸಾನ್ನಿಧ್ಯ ಸೇವಕರೂ ಮತ್ತು ರಾಜಸಭಾಪ್ರಧಾನರೂ ಆಗಿದ್ದ ಕರ್ಷೆನಾ, ಶೇತಾರ್, ಅದ್ಮಾತಾ, ತರ್ಷೀಷ್, ಮೆರೆಸ್, ಮರ್ಸೆನಾ, ಮೆಮೂಕಾನ್ ಎಂಬ ಏಳು ಪಾರಸಿಯ ಮತ್ತು ಮೇದ್ಯ ದೇಶಗಳ ರಾಜ ಪ್ರಮುಖರಾಗಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us