Bible Versions
Bible Books

Esther 1:7 (YLT) Young's Literal Translation

Versions

KNV   ಅರಸನ ಸ್ಥಿತಿಗೆ ತಕ್ಕಂತೆ ರಾಜರ ದ್ರಾಕ್ಷಾರಸ ವನ್ನು ನಾನಾವಿಧವಾದ ಬಂಗಾರದ ಪಾತ್ರೆಗಳಲ್ಲಿ ಸಮೃದ್ಧಿಯಾಗಿ ಕುಡಿಯಲು ಕೊಟ್ಟರು.
ERVKN   ಅತಿಥಿಗಳಿಗೆ ಬಂಗಾರದ ಪಾನಪಾತ್ರೆಯಲ್ಲಿ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟರು. ಬೇರೆಬೇರೆ ವಿಧದ ಪಾತ್ರೆಗಳನ್ನು ಉಪಯೋಗಿಸಲಾಗಿತ್ತು. ರಾಜನ ಔದಾರ್ಯಕ್ಕೆ ತಕ್ಕಂತೆ ದ್ರಾಕ್ಷಾರಸವು ಧಾರಾಳವಾಗಿ ಹಂಚಲ್ಪಡುತ್ತಿತ್ತು.
IRVKN   ಬಂಗಾರದ ಪಾನ ಪಾತ್ರೆಗಳು ನಾನಾ ಆಕಾರದಲ್ಲಿದ್ದವು. ರಾಜದ್ರಾಕ್ಷಾರಸದ ಔತಣ ಕೂಟವು ಅರಸರ ಔದಾರ್ಯಕ್ಕೆ ತಕ್ಕಂತೆ ಧಾರಾಳವಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us