Versions
KNV ಆದರೆ ಯೆಹೂದ್ಯನಾದ ಮೊರ್ದೆಕೈ ಅರಮನೆಯ ಬಾಗಲಲ್ಲಿ ಕುಳಿತಿರುವದನ್ನು ನಾನು ನೋಡುವ ವರೆಗೆ ಇದೆಲ್ಲಾ ನನಗೆ ಪ್ರಯೋ ಜನವಿಲ್ಲ ಅಂದನು.
ERVKN ಆದರೆ ನಾನು ಹೆಬ್ಬಾಗಿಲ ಬಳಿಯಲ್ಲಿ ಕುಳಿತುಕೊಳ್ಳುತ್ತಿರುವ ಮೊರ್ದೆಕೈಯನ್ನು ನೋಡುವಾಗ ನನ್ನ ಸಂತೋಷವೆಲ್ಲವೂ ಮಾಯವಾಗುತ್ತದೆ” ಎಂದು ಹೇಳಿದನು.
IRVKN ಆದರೂ ಮೊರ್ದೆಕೈ ಎಂಬ ಯೆಹೂದ್ಯನು ಅರಮನೆಯ ಬಾಗಿಲಿನಲ್ಲಿ ನನ್ನ ಕಣ್ಣ ಮುಂದೆ ಕುಳಿತಿರುವವರೆಗೂ ಇದೆಲ್ಲದರಿಂದ ನನಗೆ ತೃಪ್ತಿಯಾಗುವುದಿಲ್ಲ” ಅಂದನು.