Versions
KNV ಆಗ ಅರಸನು--ಎಸ್ತೇರಳು ಹೇಳಿದ ಪ್ರಕಾರ ಮಾಡಲು ಹಾಮಾನನನ್ನು ತ್ವರೆಪಡಿಸಿರಿ ಅಂದನು. ಎಸ್ತೇರಳು ಮಾಡಿಸಿದ ಔತಣಕ್ಕೆ ಅರಸನೂ ಹಾಮಾನನೂ ಬಂದರು.
ERVKN ಆಗ ಅರಸನು, “ಹಾಮಾನನನ್ನು ಬೇಗನೇ ಕರೆಯಿಸಿರಿ, ಎಸ್ತೇರಳು ಹೇಳಿದಂತೆ ನಾವು ಮಾಡುವೆವು” ಅಂದನು. ಹಾಗೆ ಅರಸನೂ ಹಾಮಾನನೂ ಎಸ್ತೇರಳು ಅವರಿಗಾಗಿ ಮಾಡಿದ ಔತಣಕ್ಕೆ ಹೋದರು.
IRVKN ಕೂಡಲೆ ಅರಸನು, “ಎಸ್ತೇರಳ ವಿಜ್ಞಾಪನೆಯನ್ನು ನೆರವೇರಿಸುವುದಕ್ಕೆ ಹಾಮಾನನನ್ನು ಕರೆದುಕೊಂಡು ಬನ್ನಿರಿ” ಎಂದು ಅಪ್ಪಣೆಮಾಡಿ ಎಸ್ತೇರಳು ಮಾಡಿಸಿದ್ದ ಔತಣಕ್ಕೆ ಹಾಮಾನನ ಜೊತೆಯಲ್ಲಿ ಹೋದನು.