Versions
KNV ಆದರೆ ಅವರು ಕೊಳ್ಳೆಯ ಮೇಲೆ ಕೈ ಹಾಕಲಿಲ್ಲ.
ERVKN ಇವರು ಹಾಮಾನನ ಹತ್ತು ಗಂಡುಮಕ್ಕಳಾಗಿದ್ದರು. ಹಾಮಾನನು ಹಮ್ಮೆದಾತನ ಮಗನೂ ಯೆಹೂದ್ಯರ ಶತ್ರುವೂ ಆಗಿದ್ದನು. ಯೆಹೂದ್ಯರು ಅವರನ್ನು ಹತಿಸಿದ್ದು ಮಾತ್ರವೇ, ಹೊರತು ಅವರ ಸೊತ್ತುಗಳನ್ನು ಅಪಹರಿಸಲಿಲ್ಲ.
IRVKN ಇವರು ಯೆಹೂದ್ಯರನ್ನು ದ್ವೇಷಿಸುತ್ತಿದ್ದ ಹಮ್ಮೆದಾತನ ಮಗನಾದ ಹಾಮಾನನ ಹತ್ತು ಮಂದಿ ಮಕ್ಕಳು. ಇಷ್ಟು ಜನರನ್ನು ಕೊಂದರೂ ಯೆಹೂದ್ಯರು ಸುಲಿಗೆಗೆ ಕೈಹಾಕಲಿಲ್ಲ.