Versions
KNV ಅಡಾರ್ ತಿಂಗಳ ಹದಿಮೂರನೇ ದಿವಸ ಇದು ಆಯಿತು. ಅದರ ಹದಿನಾಲ್ಕನೇ ದಿವಸದಲ್ಲಿ ಅವರು ವಿಶ್ರಾಂತಿಯಾಗಿದ್ದು ಅದನ್ನು ಹಬ್ಬದ ಸಂತೋಷದ ದಿವಸವಾಗಿ ಮಾಡಿದರು.
ERVKN ಅದಾರ್ ಮಾಸದ ಹದಿಮೂರನೇ ದಿವಸದಲ್ಲಿ ಈ ಕಾರ್ಯವು ನಡೆಯಿತು. ಹದಿನಾಲ್ಕನೆಯ ದಿವಸದಲ್ಲಿ ಅವರು ವಿಶ್ರಾಂತಿ ತೆಗೆದುಕೊಂಡರು. ಆ ದಿವಸವನ್ನು ಯೆಹೂದ್ಯರು ತಮ್ಮ ಸಂತಸದ ದಿನವಾಗಿ ಆಚರಿಸಿದರು.
IRVKN ಇದು ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ನಡೆಯಿತು. ಅವರು ಹದಿನಾಲ್ಕನೆಯ ದಿನದಲ್ಲಿ ವಿಶ್ರಮಿಸಿಕೊಂಡು ಆ ದಿನವನ್ನು ಉತ್ಸವಭೋಜನ ದಿನವನ್ನಾಗಿ ಆಚರಿಸಿದರು. ಹಳ್ಳಿಪಳ್ಳಿಯ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನವನ್ನು ನಗರಗಳ ಯೆಹೂದ್ಯರು ಹದಿನೈದನೆಯ ದಿನವನ್ನೂ ಶುಭದಿನವೆಂದು ಆಚರಿಸಿ ಉತ್ಸವಭೋಜನಮಾಡಿ ಒಬ್ಬರಿಗೊಬ್ಬರು ಭೋಜನ ಪದಾರ್ಥಗಳನ್ನು ವಿನಿಮಯ ಮಾಡಿಕೊಂಡರು.