Versions
KNV ಇದಲ್ಲದೆ ಮುಂದೆ ಬರುವ ಕಾಲದಲ್ಲಿ ನಿನ್ನ ಮಗನು ನಿನಗೆ--ಇದೇನು ಎಂದು ಕೇಳುವಾಗ ನೀನು ಅವನಿಗೆಕರ್ತನು ತನ್ನ ಬಲವಾದ ಕೈಯಿಂದ ನಮ್ಮನ್ನು ಐಗುಪ್ತದ ದಾಸತ್ವದ ಮನೆಯಿಂದ ಹೊರಗೆ ಬರಮಾಡಿದ್ದಾನೆ.
ERVKN “ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು, ನೀವು ಹೀಗೇಕೆ ಮಾಡುತ್ತೀರಿ?’ ಎಂದು ಕೇಳುವಾಗ ನೀವು, ‘ಯೆಹೋವನು ನಮ್ಮನ್ನು ಈಜಿಪ್ಟಿನಿಂದ ತನ್ನ ಮಹಾಶಕ್ತಿಯಿಂದ ರಕ್ಷಿಸಿದನು. ನಾವು ಅಲ್ಲಿ ಗುಲಾಮರಾಗಿದ್ದೆವು, ಆದರೆ ಯೆಹೋವನು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದನು.
IRVKN ಮುಂದೆ ನಿಮ್ಮ ಮಕ್ಕಳು, ‘ಇದರ ಅರ್ಥ ಏನು?’ ಎಂದು ನಿಮ್ಮನ್ನು ವಿಚಾರಿಸುವಾಗ ನೀವು ಅವರಿಗೆ, ‘ನಾವು ದಾಸತ್ವದಲ್ಲಿದ್ದ ಐಗುಪ್ತ ದೇಶದಿಂದ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡಿಸಿದನು.