Bible Versions
Bible Books

Exodus 13:15 (YLT) Young's Literal Translation

Versions

KNV   ಫರೋಹನು ನಮ್ಮನ್ನು ಕಳುಹಿಸದೆ ಕಠಿಣವಾಗಿದ್ದದರಿಂದ ಕರ್ತನು ಐಗುಪ್ತದೇಶದಲ್ಲಿ ಚೊಚ್ಚಲಾದದ್ದನ್ನೆಲ್ಲಾ ಅಂದರೆ ಮನುಷ್ಯರಲ್ಲಿ ಚೊಚ್ಚಲಾ ದದ್ದು ಮೊದಲುಗೊಂಡು ಪಶುಗಳ ಚೊಚ್ಚಲಾದ ವುಗಳ ವರೆಗೆ ಕೊಂದುಹಾಕಿದನು. ಆದ್ದರಿಂದ ನಾನು ಚೊಚ್ಚಲಾದ ಗಂಡಾದವುಗಳನ್ನೆಲ್ಲಾ ಕರ್ತನಿಗೆ ಅರ್ಪಿ ಸುತ್ತೇನೆ. ನನ್ನ ಮಕ್ಕಳಲ್ಲಿ ಚೊಚ್ಚಲಾದವರೆಲ್ಲರನ್ನು ವಿಮೋಚಿಸುತ್ತೇನೆ ಎಂದು ಹೇಳಬೇಕು ಅಂದನು.
ERVKN   ಈಜಿಪ್ಟಿನಲ್ಲಿ ಫರೋಹನು ತನ್ನ ಹೃದಯವನ್ನು ಕಠಿಣಪಡಿಸಿಕೊಂಡು ನಮ್ಮನ್ನು ಕಳುಹಿಸಿಕೊಡಲಿಲ್ಲ. ಆಗ ಯೆಹೋವನು ದೇಶದ ಚೊಚ್ಚಲು ಗಂಡುಮಕ್ಕಳನ್ನೆಲ್ಲಾ ಸಂಹರಿಸಿದನು. (ಯೆಹೋವನು ಚೊಚ್ಚಲು ಪಶುಗಳನ್ನು ಮತ್ತು ಚೊಚ್ಚಲು ಗಂಡುಮಕ್ಕಳನ್ನು ಕೊಂದನು.) ಆದ್ದರಿಂದ ನಾವು ಚೊಚ್ಚಲಾದ ಪ್ರತಿಯೊಂದು ಗಂಡುಪಶುವನ್ನು ಯೆಹೋವನಿಗೆ ಯಜ್ಞವಾಗಿ ಅರ್ಪಿಸುತ್ತೇವೆ. ಕಾರಣದಿಂದಲೇ, ನಮ್ಮ ಪ್ರತಿಯೊಂದು ಗಂಡುಮಗುವನ್ನು ಯೆಹೋವನಿಂದ ಮತ್ತೆ ಖರೀದಿ ಮಾಡುತ್ತೇವೆ’ ಎಂದು ಹೇಳುವಿರಿ.
IRVKN   ಫರೋಹನು ಹಠಹಿಡಿದು ನಮ್ಮನ್ನು ಹೋಗಗೊಡಿಸದೇ ಇದ್ದಾಗ ಯೆಹೋವನು ಐಗುಪ್ತ ದೇಶದಲ್ಲಿ ಮನುಷ್ಯರ ಚೊಚ್ಚಲಮಕ್ಕಳನ್ನು, ಪಶುಗಳ ಚೊಚ್ಚಲು ಮರಿಗಳನ್ನು ಅಂತೂ ದೇಶದಲ್ಲಿ ಚೊಚ್ಚಲಾಗಿದ್ದ ಎಲ್ಲವನ್ನು ಸಂಹಾರ ಮಾಡಿದನು. ಆದಕಾರಣ ಗಂಡಾಗಿ ಹುಟ್ಟುವ ಪ್ರಥಮ ಗರ್ಭಫಲವನ್ನೆಲ್ಲಾ ನಾವು ಯೆಹೋವನಿಗೆ ಸಮರ್ಪಿಸುವುದುಂಟು. ಮನುಷ್ಯರಿಂದಾದ ಪ್ರಥಮ ಗರ್ಭಫಲವನ್ನಾದರೋ ಅದನ್ನು ಬದಲುಕೊಟ್ಟು ಬಿಡಿಸುತ್ತೇವೆ’ ” ಎಂದು ಹೇಳಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us