Versions
KNV ಕರ್ತನ ನ್ಯಾಯಪ್ರಮಾಣವು ನಿನ್ನ ಬಾಯಲ್ಲಿ ಇರುವಂತೆ ಅದು (ಆಚರಣೆಯು) ನಿನ್ನ ಕೈ ಮೇಲೆ ಗುರುತಾಗಿಯೂ ನಿನ್ನ ಕಣ್ಣುಗಳ ಮಧ್ಯೆ ಜ್ಞಾಪಕಾರ್ಥವಾಗಿಯೂ ಇರ ಬೇಕು. ಕರ್ತನು ನಿನ್ನನ್ನು ತನ್ನ ಬಲವಾದ ಕೈಯಿಂದ ಐಗುಪ್ತದಿಂದ ಹೊರಗೆ ಬರಮಾಡಿದ್ದಾನೆ.
ERVKN “ಈ ಹಬ್ಬವು ನಿಮ್ಮ ಕೈಗಳಲ್ಲಿ ಜ್ಞಾಪಕಪಟ್ಟಿಯಂತಿದ್ದು ಯೆಹೋವನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿದ್ದನ್ನು ಮತ್ತು ನಿಮಗೆ ಆತನು ನೀಡಿದ ಉಪದೇಶಗಳನ್ನು ನೆನಪಿಗೆ ತರುತ್ತದೆ.
IRVKN ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಐಗುಪ್ತ ದೇಶದಿಂದ ಬಿಡಿಸಿದ್ದರಿಂದ ಆತನ ನಿಯಮವನ್ನು ಕುರಿತು ನೀವು ಹೇಳಬೇಕು. ಈ ಆಚರಣೆಯು ನಿಮ್ಮ ಕೈಗಳ ಮೇಲೆ ಗುರುತಾಗಿಯೂ, ಹಣೆಗೆ ಕಟ್ಟಿಕೊಂಡಿರುವ ಜ್ಞಾಪಕಪಟ್ಟಿಯಂತೆಯೂ ಇರಬೇಕು.