Bible Versions
Bible Books

Exodus 14:21 (YLT) Young's Literal Translation

Versions

KNV   ಆಗ ಮೋಶೆಯು ಸಮುದ್ರದ ಮೇಲೆ ತನ್ನ ಕೈಚಾಚಲಾಗಿ ಕರ್ತನು ರಾತ್ರಿಯೆಲ್ಲಾ ಬಲವಾದ ಮೂಡಣ ಗಾಳಿಯಿಂದ ಸಮುದ್ರವು ಹಿಂದಕ್ಕೆ ಹೋಗುವಂತೆ ಮಾಡಿ ಸಮುದ್ರವನ್ನು ಒಣನೆಲವನ್ನಾಗಿ ಮಾಡಿದನು; ಆಗ ನೀರುಗಳು ವಿಭಾಗವಾದವು.
ERVKN   ಮೋಶೆಯು ತನ್ನ ಕೈಯನ್ನು ಕೆಂಪುಸಮುದ್ರದ ಮೇಲೆ ಚಾಚಿದನು; ಆಗ ಯೆಹೋವನು ಪೂರ್ವದಿಂದ ಬಲವಾದ ಗಾಳಿಯನ್ನು ಬೀಸುವಂತೆ ಮಾಡಿದನು. ಗಾಳಿಯು ರಾತ್ರಿಯೆಲ್ಲಾ ಬೀಸಿತು. ಸಮುದ್ರವು ಇಬ್ಭಾಗವಾಗಿ ಮಧ್ಯದಲ್ಲಿ ಒಣನೆಲವಾಯಿತು.
IRVKN   ಮೋಶೆ ಸಮುದ್ರದ ಮೇಲೆ ಕೈಚಾಚಿದಾಗ, ಯೆಹೋವನು ರಾತ್ರಿಯೆಲ್ಲಾ ಮೂಡಣ ದಿಕ್ಕಿನಿಂದ ಬಲವಾದ ಬಿರುಗಾಳಿಯನ್ನು ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದು ಕಡೆಗೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದನು. ನೀರು ಇಬ್ಭಾಗವಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us