Bible Versions
Bible Books

Exodus 16:12 (YLT) Young's Literal Translation

Versions

KNV   ಇಸ್ರಾಯೇಲ್‌ ಮಕ್ಕಳ ಗುಣುಗುಟ್ಟು ವಿಕೆಯನ್ನು ಕೇಳಿದ್ದೇನೆ. ಅವರ ಸಂಗಡ ನೀನು ಮಾತ ನಾಡಿ--ನೀವು ಸಾಯಂಕಾಲದಲ್ಲಿ ಮಾಂಸವನ್ನು ಉಣ್ಣು ವಿರಿ, ಬೆಳಿಗ್ಗೆ ರೊಟ್ಟಿಯಿಂದ ತೃಪ್ತರಾಗುವಿರಿ. ನಾನೇ ನಿಮ್ಮ ದೇವರಾದ ಕರ್ತನೆಂದು ತಿಳಿದುಕೊಳ್ಳುವಿರಿ ಎಂದು ಅವರಿಗೆ ಹೇಳು ಅಂದನು.
ERVKN   “ನಾನು ಇಸ್ರೇಲರ ಗುಣುಗುಟ್ಟುವಿಕೆಗಳನ್ನು ಕೇಳಿದ್ದೇನೆ. ಆದ್ದರಿಂದ ಅವರಿಗೆ ಹೀಗೆ ಹೇಳು: ‘ಸೂರ್ಯಾಸ್ತ್ತಮದ ಮುನ್ನ ನೀವು ಮಾಂಸವನ್ನು ತಿನ್ನುವಿರಿ; ಪ್ರತಿ ಮುಂಜಾನೆ ಸೂರ್ಯೋದಯದ ಮುನ್ನ ನಿಮಗೆ ಬೇಕಾದಷ್ಟು ರೊಟ್ಟಿಯನ್ನು ತಿನ್ನುವಿರಿ. ಆಗ ನಾನೇ ದೇವರಾದ ಯೆಹೋವನೆಂಬುದನ್ನು ನೀವು ತಿಳಿದುಕೊಳ್ಳುವಿರಿ; ನನ್ನಲ್ಲಿ ಭರವಸೆ ಇಡುವಿರಿ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us