Versions
KNV ಏಳನೆಯ ದಿನ ಜನರಲ್ಲಿ ಕೆಲವರು ಕೂಡಿಸುವದಕ್ಕೆ ಹೊರಗೆ ಹೋದಾಗ ಅವರಿಗೆ ಸಿಕ್ಕಲಿಲ್ಲ.
ERVKN ಏಳನೆಯ ದಿನದಲ್ಲಿ ಕೆಲವು ಜನರು ಆಹಾರವನ್ನು ಕೂಡಿಸಿಕೊಳ್ಳಲು ಹೊರಗೆ ಹೋದರು. ಆದರೆ ಅವರಿಗೆ ಏನೂ ಸಿಕ್ಕಲಿಲ್ಲ.
IRVKN ಹಾಗೆಯೇ ಆಯಿತು. ಜನರಲ್ಲಿ ಕೆಲವರು ಏಳನೆಯ ದಿನದಲ್ಲಿ ಅದನ್ನು ಕೂಡಿಸಿಕೊಳ್ಳುವುದಕ್ಕೆ ಹೋದಾಗ ಅವರಿಗೆ ಏನೂ ಸಿಕ್ಕಲಿಲ್ಲ.