Versions
KNV ಇಸ್ರಾಯೇಲ್ ಮಕ್ಕಳು ವಾಸವಾಗಿರತಕ್ಕ ದೇಶಕ್ಕೆ ಬರುವ ವರೆಗೆ ನಾಲ್ವತ್ತು ವರುಷ ಮನ್ನವನ್ನು ತಿಂದರು. ಕಾನಾನ್ ದೇಶದ ಮೇರೆಗಳಿಗೆ ಬರುವ ವರೆಗೂ ಅವರು ಮನ್ನವನ್ನು ತಿಂದರು.
ERVKN ನಲವತ್ತು ವರ್ಷಗಳವರೆಗೆ ಜನರು ಮನ್ನವನ್ನು ತಿಂದರು. ಅವರು ವಿಶ್ರಾಂತಿಯ ದೇಶಕ್ಕೆ ಬರುವ ತನಕ, ಅಂದರೆ ಕಾನಾನಿನ ಗಡಿಗೆ ಬರುವವರೆಗೆ ಮನ್ನವನ್ನು ತಿಂದರು.
IRVKN ಇಸ್ರಾಯೇಲರು ತಾವು ವಾಸಮಾಡಲಿರುವ ಪ್ರದೇಶಕ್ಕೆ ಬರುವವರೆಗೆ ಅಂದರೆ ಕಾನಾನ್ ದೇಶವನ್ನು ಬಂದು ಸೇರುವವರೆಗೆ ನಲ್ವತ್ತು ವರ್ಷ ಮನ್ನವನ್ನೇ ಊಟಮಾಡಿದರು.