Versions
KNV ತರುವಾಯ ಮೋಶೆಯು ತನ್ನ ಮಾವನನ್ನು ಕಳುಹಿಸಲು ಅವನು ಸ್ವದೇಶಕ್ಕೆ ಹೋದನು.
ERVKN ಸ್ವಲ್ಪ ಸಮಯದ ನಂತರ ಮೋಶೆಯು ತನ್ನ ಮಾವನಾದ ಇತ್ರೋನನನ್ನು ಬೀಳ್ಕೊಟ್ಟನು; ಇತ್ರೋನನು ತನ್ನ ಸ್ವದೇಶಕ್ಕೆ ಹಿಂತಿರುಗಿಹೋದನು. ಇಸ್ರೇಲರ ಜೊತೆ ದೇವರ ಒಡಂಬಡಿಕೆ
IRVKN ತರುವಾಯ ಮೋಶೆ ತನ್ನ ಮಾವನಿಗೆ ಅಪ್ಪಣೆ ಕೊಡಲಾಗಿ, ಅವನು ಸ್ವದೇಶಕ್ಕೆ ಹೊರಟುಹೋದನು. PE