Versions
KNV ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನಾಂಗವೂ ಆಗಿರುವಿರಿ ಎಂದು ಇಸ್ರಾಯೇಲ್ ಮಕ್ಕಳಿಗೆ ಹೇಳ ಬೇಕಾದ ಮಾತುಗಳು ಇವೇ ಅಂದನು.
ERVKN ನೀವು ‘ಯಾಜಕರ ರಾಜ್ಯ’ ಎಂಬ ವಿಶೇಷವಾದ ಜನಾಂಗವಾಗುವಿರಿ. ಮೋಶೆಯೇ, ನಾನು ನಿನಗೆ ಹೇಳಿದ ಸಂಗತಿಗಳನ್ನು ನೀನು ಇಸ್ರೇಲರಿಗೆ ಹೇಳಲೇಬೇಕು” ಎಂದನು.
IRVKN ನೀವು ನನಗೆ ಶ್ರೇಷ್ಠ ಯಾಜಕರೂ, ಪರಿಶುದ್ಧ ಜನರೂ ಆಗಿರುವಿರಿ’ ನೀನು ಇಸ್ರಾಯೇಲರಿಗೆ ಹೇಳಬೇಕಾದ ಮಾತುಗಳು ಇವೇ” ಅಂದನು. PEPS