Bible Versions
Bible Books

Exodus 1:14 (YLT) Young's Literal Translation

Versions

KNV   ಮಣ್ಣಿನ ಕೆಲಸದಲ್ಲಿಯೂ ಇಟ್ಟಿಗೆಯನ್ನು ಮಾಡುವ ಕೆಲಸದ ಲ್ಲಿಯೂ ವ್ಯವಸಾಯದ ಎಲ್ಲಾ ವಿಧವಾದ ಕೆಲಸಗಳ ಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವನ ವನ್ನು ಬೇಸರಪಡಿಸಿದರು. ಅವರು ಅವರಿಂದ ಮಾಡಿ ಸಿದ ಎಲ್ಲಾ ಸೇವೆಯೂ ಕಠಿಣವಾಗಿತ್ತು.
ERVKN   ಈಜಿಪ್ಟಿನವರು ಇಸ್ರೇಲರ ಜೀವಿತವನ್ನು ಕಷ್ಟಕರವನ್ನಾಗಿ ಮಾಡಿದರು. ಇಸ್ರೇಲರಿಂದ ಇಟ್ಟಿಗೆಗಳನ್ನೂ ಗಾರೆಗಳನ್ನೂ ಬೇಸಾಯವನ್ನೂ ಪ್ರತಿಯೊಂದು ಕೆಲಸವನ್ನು ಬಲವಂತವಾಗಿ ಮಾಡಿಸಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us