Versions
KNV ಆಗ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ, ನಿಮ್ಮನ್ನು ಪರೀಕ್ಷಿಸುವದಕ್ಕೂ ನೀವು ಪಾಪ ಮಾಡದಂತೆ ಆತನ ಭಯವು ನಿಮಗಿರುವದಕ್ಕೂ ದೇವರು ಬಂದಿದ್ದಾನೆ ಅಂದನು.
ERVKN ಆಗ ಮೋಶೆಯು ಜನರಿಗೆ, “ಭಯಪಡಬೇಡಿರಿ, ಯೆಹೋವನು ನಿಮ್ಮನ್ನು ಪರೀಕ್ಷಿಸಲು ಬಂದಿದ್ದಾನೆ. ನೀವು ಆತನಲ್ಲಿ ಭಕ್ತಿಯುಳ್ಳವರಾಗಿರಬೇಕೆಂದು ಆತನು ಬಯಸುತ್ತಾನೆ. ಆಗ ನೀವು ಪಾಪ ಮಾಡುವುದಿಲ್ಲ” ಎಂದು ಹೇಳಿದನು.
IRVKN ಅದಕ್ಕೆ ಮೋಶೆಯು ಜನರಿಗೆ, “ಭಯಪಡಬೇಡಿರಿ, ದೇವರು ನಿಮ್ಮನ್ನು ಪರೀಕ್ಷಿಸುವುದಕ್ಕಾಗಿ, ನೀವು ಪಾಪ ಮಾಡದಂತೆ ಆತನ ಮೇಲಿನ ಭಯವು ನಿಮಗೆ ಇರಬೇಕೆಂತಲೂ ಇಳಿದು ಬಂದಿದ್ದಾನೆ” ಎಂದನು.