Bible Versions
Bible Books

Exodus 21:20 (YLT) Young's Literal Translation

Versions

KNV   ಒಬ್ಬನು ದಾಸನನ್ನಾಗಲಿ ದಾಸಿಯನ್ನಾಗಲಿ ಸಾಯು ವಂತೆ ತನ್ನ ಕೋಲಿನಿಂದ ಹೊಡೆದರೆ ಅವನಿಗೆ ಖಂಡಿತವಾಗಿ ಶಿಕ್ಷೆಯಾಗಬೇಕು.
ERVKN   “ಕೆಲವು ಸಲ ಯಜಮಾನರು ಗುಲಾಮನನ್ನಾಗಲಿ ಗುಲಾಮಳನ್ನಾಗಲಿ ಹೊಡೆಯುತ್ತಾರೆ. ಹೊಡೆದಾಗ ವ್ಯಕ್ತಿಯು ಸತ್ತರೆ, ಯಜಮಾನನಿಗೆ ಶಿಕ್ಷೆಯಾಗಬೇಕು.
IRVKN   ಒಬ್ಬನು ತನ್ನ ದಾಸನನ್ನಾಗಲಿ, ದಾಸಿಯನ್ನಾಗಲಿ ಕೋಲಿನಿಂದ ಹೊಡೆದು ಸಾಯುವಂತೆ ಹೊಡೆದರೆ, ಅವನಿಗೆ ತಕ್ಕ ಶಿಕ್ಷೆಯಾಗಬೇಕು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us