Versions
KNV ಪರದೇಶಸ್ಥನನ್ನು ಉಪದ್ರವ ಪಡಿಸಬೇಡ; ಪರ ದೇಶಸ್ಥನ ಹೃದಯವನ್ನು ನೀವು ತಿಳಿದಿರುವಿರಿ. ನೀವೂ ಐಗುಪ್ತದೇಶದಲ್ಲಿ ಪರದೇಶಿಗಳಾಗಿದ್ದೀರಷ್ಟೆ.
ERVKN “ನೀವು ಪರದೇಶಸ್ಥರಿಗೆ ತೊಂದರೆ ಕೊಡಬಾರದು. ನೀವು ಈಜಿಪ್ಟಿನಲ್ಲಿ ಪರದೇಶಸ್ಥರಾಗಿದ್ದಿರೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ.
IRVKN ಪರದೇಶದವನಿಗೆ ಉಪದ್ರವವನ್ನು ಕೊಡಬಾರದು. ನೀವೂ ಐಗುಪ್ತದೇಶದಲ್ಲಿ ಪರದೇಶದವರಾಗಿದ್ದೀರಷ್ಟೇ. ಅಂಥವರ ಮನೋವ್ಯಥೆಯನ್ನು ತಿಳಿದವರಾಗಿದ್ದೀರಿ. PS