Bible Versions
Bible Books

Exodus 24:3 (YLT) Young's Literal Translation

Versions

KNV   ಮೋಶೆಯು ಬಂದು ಕರ್ತನ ಎಲ್ಲಾ ಮಾತುಗಳನ್ನೂ ಎಲ್ಲಾ ನ್ಯಾಯವಿಧಿಗಳನ್ನೂ ಜನರಿಗೆ ತಿಳಿಯಪಡಿ ಸಿದನು; ಆಗ ಜನರೆಲ್ಲಾ ಒಂದೇ ಸ್ವರದಿಂದ--ಕರ್ತನು ಹೇಳಿದ ಎಲ್ಲಾ ಮಾತುಗಳ ಪ್ರಕಾರ ಮಾಡುತ್ತೇವೆ ಎಂದು ಉತ್ತರಕೊಟ್ಟರು.
ERVKN   ಮೋಶೆಯು ಯೆಹೋವನ ಎಲ್ಲಾ ನಿಯಮಗಳನ್ನು ಮತ್ತು ಆಜ್ಞೆಗಳನ್ನು ಜನರಿಗೆ ತಿಳಿಸಿದನು. ಆಗ ಜನರೆಲ್ಲರೂ, “ಯೆಹೋವನ ಆಜ್ಞೆಗಳಿಗೆಲ್ಲಾ ನಾವು ವಿಧೇಯರಾಗುವೆವು” ಎಂದು ಒಂದೇ ಸ್ವರದಿಂದ ಹೇಳಿದರು.
IRVKN   ಮೋಶೆ ಜನರ ಬಳಿಗೆ ಬಂದು ಯೆಹೋವನ ಎಲ್ಲಾ ಮಾತುಗಳನ್ನೂ ಮತ್ತು ಅಜ್ಞಾವಿಧಿಗಳನ್ನೂ ವಿವರಿಸಲು ಜನರೆಲ್ಲರೂ, “ಯೆಹೋವನ ಮಾತುಗಳನ್ನೆಲ್ಲಾ ಅನುಸರಿಸಿ ನಡೆಯುವೆವು” ಎಂದು ಒಕ್ಕೊರಳಿನಿಂದ ಉತ್ತರಕೊಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us