Versions
KNV ಆ ಎದೆಪದಕದ ಮೇಲೆ ಬಂಗಾರದ ಎರಡು ಬಳೆ ಗಳನ್ನು ಮಾಡಿ ಆ ಎರಡು ಬಳೆಗಳನ್ನು ಎದೆಪದಕದ ಎರಡು ಕೊನೆಗಳಲ್ಲಿ ಹಾಕಬೇಕು.
ERVKN ಬಂಗಾರದ ಎರಡು ಬಳೆಗಳನ್ನು ಮಾಡಿಸಿ ಅದರ ಎರಡು ಕೊನೆಗಳಲ್ಲಿ ಸಿಕ್ಕಿಸಬೇಕು.
IRVKN ಎರಡು ಚಿನ್ನದ ಕೊಂಡಿಗಳನ್ನು ಮಾಡಿಸಿ ಎದೆಯ ಪದಕದ ಕವಚದ ಎರಡು ಮೂಲೆಗಳಿಗೆ ಜೋಡಿಸಬೇಕು.