Versions
KNV ನಿಮ್ಮ ಪ್ರಾಣಗಳ ಪ್ರಾಯಶ್ಚಿತ್ತಕ್ಕೆ ಕರ್ತನಿಗೆ ಅರ್ಪಿಸುವ ಕಾಣಿಕೆಯನ್ನು ಕೊಡುವದರಲ್ಲಿ ಐಶ್ವರ್ಯವಂತರು ಅರೆ ಶೆಕೆಲಿಗಿಂತ ಹೆಚ್ಚು ಕೊಡಬಾರದು. ಬಡವನು ಕಡಿಮೆ ಕೊಡಬಾರದು.
ERVKN ಐಶ್ವರ್ಯವಂತರು ಅರ್ಧಶೆಕೆಲಿಗಿಂತ ಹೆಚ್ಚು ಕೊಡಬಾರದು; ಬಡವರು ಅರ್ಧಶೆಕೆಲಿಗಿಂತ ಕಡಿಮೆ ಕೊಡಬಾರದು. ಜನರೆಲ್ಲರೂ ಈ ಕಾಣಿಕೆಯನ್ನು ಯೆಹೋವನಿಗೆ ಅರ್ಪಿಸಬೇಕು. ಇದು ನಿಮ್ಮ ಪ್ರಾಣರಕ್ಷಣೆಯ ತೆರಿಗೆಯಾಗಿದೆ.
IRVKN ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿ ಕಾಣಿಕೆಯನ್ನು ಯೆಹೋವನಿಗೆ ಕೊಡುವುದರಲ್ಲಿ ಐಶ್ವರ್ಯವಂತರಾದರೂ ಅರ್ಧಶೆಕೆಲಿಗಿಂತ ಹೆಚ್ಚು ಕೊಡಬಾರದು. ಬಡವರು ಕಡಿಮೆ ಕೊಡಬಾರದು.