Bible Versions
Bible Books

Exodus 30:2 (YLT) Young's Literal Translation

Versions

KNV   ಅದರ ಉದ್ದ ಒಂದು ಮೊಳ, ಅಗಲ ಒಂದು ಮೊಳ, ಎತ್ತರ ಎರಡು ಮೊಳ ಇದ್ದು ಅದು ಚಚ್ಚೌಕವಾಗಿರಬೇಕು. ಅದಕ್ಕೆ ಕೊಂಬುಗಳನ್ನು ಅದ ರಿಂದಲೇ ಮಾಡಬೇಕು.
ERVKN   ಧೂಪವೇದಿಕೆಯು ಚೌಕವಾಗಿ ಒಂದು ಮೊಳ ಉದ್ದ, ಒಂದು ಮೊಳ ಅಗಲ, ಎರಡು ಮೊಳ ಎತ್ತರ ಇರಬೇಕು. ಅದರ ನಾಲ್ಕು ಮೂಲೆಗಳಲ್ಲೂ ಕೊಂಬುಗಳಿರಬೇಕು. ಕೊಂಬುಗಳು ಧೂಪವೇದಿಕೆಯ ಅವಿಭಾಜ್ಯ ಭಾಗವಾಗಿರಬೇಕು.
IRVKN   ಅದು ಒಂದು ಮೊಳ ಉದ್ದವಾಗಿಯು, ಒಂದು ಮೊಳ ಅಗಲವಾಗಿಯೂ ಇದ್ದು ಚಚ್ಚೌಕವಾಗಿರಬೇಕು. ಅದರ ಎತ್ತರವು ಎರಡು ಮೊಳವಾಗಿರಬೇಕು. ಅದರ ಕೊಂಬುಗಳು ಅದರಿಂದಲೇ ಆಗಿರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us