Bible Versions
Bible Books

Exodus 31:14 (YLT) Young's Literal Translation

Versions

KNV   ಹೀಗಿರುವದರಿಂದ ನೀವು ಸಬ್ಬತ್ತನ್ನು ಕೈಕೊಳ್ಳ ಬೇಕು, ಅದು ನಿಮಗೆ ಪರಿಶುದ್ಧವಾದದ್ದು. ಅದನ್ನು ಅಪವಿತ್ರಮಾಡುವ ಪ್ರತಿಯೊಬ್ಬನು ಖಂಡಿತವಾಗಿ ಸಾಯಬೇಕು. ದಿನದಲ್ಲಿ ಯಾರಾದರೂ ಕೆಲಸ ಮಾಡಿದರೆ ಅವರನ್ನು ತನ್ನ ಜನರೊಳಗಿಂದ ತೆಗೆದು ಹಾಕಬೇಕು.
ERVKN   “ಸಬ್ಬತ್ ದಿನವನ್ನು ವಿಶೇಷ ದಿನವೆಂದು ಪರಿಗಣಿಸಿ ಆಚರಿಸಿರಿ. ದಿನವನ್ನು ಬೇರೆ ದಿನದಂತೆ ಪರಿಗಣಿಸಿ ನಡೆಯುವವನಿಗೆ ಮರಣದಂಡನೆಯಾಗಬೇಕು. ಸಬ್ಬತ್ ದಿನದಲ್ಲಿ ಯಾವನಾದರೂ ಕೆಲಸಮಾಡಿದರೆ ಅವನನ್ನು ಬಹಿಷ್ಕರಿಸಬೇಕು.
IRVKN   ಆದಕಾರಣ ನೀವು ಸಬ್ಬತ್ ದಿನವನ್ನು ಪರಿಶುದ್ಧವಾದ ದಿನವೆಂದು ಎಣಿಸಿ ಆಚರಿಸಬೇಕು. ಅದನ್ನು ಅಶುದ್ಧಪಡಿಸುವ ಪ್ರತಿಯೊಬ್ಬನಿಗೆ ಮರಣಶಿಕ್ಷೆಯಾಗಬೇಕು. ದಿನದಲ್ಲಿ ಯಾವನಾದರೂ ಕೆಲಸವನ್ನು ಮಾಡಿದರೆ ಅವನನ್ನು ಕುಲದಿಂದ ತೆಗೆದುಹಾಕಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us