Bible Versions
Bible Books

Exodus 31:18 (YLT) Young's Literal Translation

Versions

KNV   ಆತನು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ ಅವನಿಗೆ ಎರಡು ಸಾಕ್ಷಿ ಹಲಗೆಗಳನ್ನೂ ಕೊಟ್ಟನು. ಅವು ದೇವರ ಕೈಯಿಂದ ಕೆತ್ತಲ್ಪಟ್ಟ ಕಲ್ಲಿನ ಹಲಗೆಗಳಾಗಿದ್ದವು.
ERVKN   ಹೀಗೆ, ಯೆಹೋವನು ಮೋಶೆಯೊಡನೆ ಸೀನಾಯಿ ಬೆಟ್ಟದಲ್ಲಿ ಮಾತಾಡುವುದನ್ನು ಮುಗಿಸಿದನು. ಬಳಿಕ ಯೆಹೋವನು ಒಡಂಬಡಿಕೆ ಬರೆಯಲ್ಪಟ್ಟಿದ್ದ ಎರಡು ಕಲ್ಲಿನ ಹಲಿಗೆಗಳನ್ನು ಮೋಶೆಗೆ ಕೊಟ್ಟನು. ಅವು ದೇವರ ಬೆರಳಿನಿಂದ ಲಿಖಿತವಾಗಿತ್ತು.
IRVKN   ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತನಾಡುವುದನ್ನು ಮುಗಿಸಿದ ಮೇಲೆ ಅವನಿಗೆ ಎರಡು ಆಜ್ಞಾಶಾಸನಗಳನ್ನು ಕೊಟ್ಟನು. ಅವು ದೇವರ ಕೈಯಿಂದ ಬರೆಯಲ್ಪಟ್ಟ ಶಿಲಾಶಾಸನಗಳಾಗಿವೆ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us