Bible Versions
Bible Books

Exodus 31:6 (YLT) Young's Literal Translation

Versions

KNV   ನಾನು ಇಗೋ, ನಾನೇ ಅವನೊಂದಿಗೆ ದಾನ್‌ ಕುಲದವನೂ ಅಹೀಸಾ ಮಾಕನ ಮಗನೂ ಆದ ಒಹೊಲೀಯಾಬನನ್ನು ಕೊಟ್ಟಿ ದ್ದೇನೆ. ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವ ದಕ್ಕೆ ಜಾಣನಾದವರೆಲ್ಲರ ಹೃದಯಗಳಲ್ಲಿ ಜ್ಞಾನವನ್ನು ಇಟ್ಟಿದ್ದೇನೆ.
ERVKN   ಅವನೊಂದಿಗೆ ಕೆಲಸ ಮಾಡಲು ನಾನು ಒಹೊಲೀಯಾಬನನ್ನು ಆರಿಸಿಕೊಂಡಿದ್ದೇನೆ. ಒಹೊಲೀಯಾಬನು ದಾನ್ ಕುಲದ ಅಹೀಸಾಮಾಕನ ಮಗನು. ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನೂ ಮಾಡುವುದಕ್ಕೆ ಬೇರೆ ಕೆಲಸಗಾರರಿಗೆಲ್ಲಾ ನಿಪುಣತೆಯನ್ನು ಅನುಗ್ರಹಿಸಿದ್ದೇನೆ:
IRVKN   ಅವನೊಂದಿಗೆ ದಾನ್ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲೀಯಾಬನನ್ನೂ ನೇಮಿಸಿದ್ದೇನೆ. ಅದಲ್ಲದೆ ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನೂ ಮಾಡುವುದಕ್ಕೆ ಜ್ಞಾನಿಗಳಾದವರೆಲ್ಲರ ಹೃದಯಗಳಲ್ಲಿ ಜ್ಞಾನವನ್ನುಂಟುಮಾಡಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us