Versions
KNV ತರುವಾಯ ಮೋಶೆಯು ಗುಡಾರದಲ್ಲಿ ಪ್ರವೇಶಿಸಿದಾಗ ಮೇಘಸ್ತಂಭವು ಇಳಿದು ಬಂದು ಗುಡಾರದ ಬಾಗಿಲಲ್ಲಿ ನಿಲ್ಲುತಿತ್ತು. ಕರ್ತನು ಮೋಶೆಯ ಸಂಗಡ ಮಾತನಾಡುವನು.
ERVKN ಮೋಶೆಯು ಗುಡಾರದೊಳಕ್ಕೆ ಹೋದಾಗ ಎತ್ತರವಾದ ಮೇಘಸ್ತಂಭವು ಯಾವಾಗಲೂ ಕೆಳಗಿಳಿಯುತ್ತಿತ್ತು. ಆ ಮೇಘಸ್ತಂಭವು ಗುಡಾರದ ದ್ವಾರದಲ್ಲಿ ನಿಲ್ಲುತ್ತಿತ್ತು. ಹೀಗೆ ಯೆಹೋವನು ಮೋಶೆಯೊಡನೆ ಮಾತಾಡುತ್ತಿದ್ದನು.