Versions
KNV ಮೋಶೆಯು ಸಾಕ್ಷಿಯ ಎರಡು ಹಲಗೆಗಳನ್ನು ತನ್ನ ಕೈಯಲ್ಲಿ ಹಿಡುಕೊಂಡು ಸೀನಾಯಿ ಬೆಟ್ಟದಿಂದ ಇಳಿದಾಗ ಅವನು ದೇವರ ಸಂಗಡ (ಬೆಟ್ಟದಲ್ಲಿ) ಮಾತನಾಡಿದ್ದರಿಂದ ಅವನ ಮುಖವು ಪ್ರಕಾಶಿ ಸುತ್ತಿದೆ ಎಂದು ಮೋಶೆಗೆ ತಿಳಿಯಲಿಲ್ಲ.
ERVKN ತರುವಾಯ ಮೋಶೆಯು ಸೀನಾಯಿ ಬೆಟ್ಟದಿಂದ ಇಳಿದು ಬಂದನು. ಒಡಂಬಡಿಕೆಯ ವಾಕ್ಯಗಳು ಬರೆಯಲ್ಪಟ್ಟಿದ್ದ ಎರಡು ಕಲ್ಲಿನ ಹಲಿಗೆಗಳನ್ನು ಅವನು ಹಿಡಿದುಕೊಂಡಿದ್ದನು. ಯೆಹೋವನು ಅವನೊಡನೆ ಮಾತಾಡಿದ್ದರಿಂದ ಅವನ ಮುಖವು ಹೊಳೆಯುತ್ತಿತ್ತು. ಆದರೆ ಮೋಶೆಗೆ ಇದು ತಿಳಿದಿರಲಿಲ್ಲ.