Versions
KNV ಆದರೆ ಯಾರೂ ನಿನ್ನ ಸಂಗಡ ಮೇಲಕ್ಕೆ ಬರಬಾರದು, ಇಲ್ಲವೆ ಬೆಟ್ಟದ ಮೇಲೆ ಎಲ್ಲಿಯೂ ಯಾರೂ ಕಾಣಿಸಬಾರದು, ಇಲ್ಲವೆ ಆ ಬೆಟ್ಟದ ಎದುರಿನಲ್ಲಿ ಕುರಿ ದನಗಳು ಸಹ ಮೇಯ ಬಾರದು.
ERVKN ನಿನ್ನೊಂದಿಗೆ ಯಾರೂ ಬರಕೂಡದು. ಬೆಟ್ಟದ ಯಾವ ಸ್ಥಳದಲ್ಲಿಯೂ ಯಾರೂ ಕಾಣಿಸಬಾರದು. ನಿಮ್ಮ ಪಶುಗಳಾಗಲಿ ಕುರಿಮಂದೆಗಳಾಗಲಿ ಬೆಟ್ಟದ ಬುಡದಲ್ಲಿ ಹುಲ್ಲು ಮೇಯಕೂಡದು” ಎಂದು ಹೇಳಿದನು.