Versions
KNV ಕರ್ತನು ಅವನೆದುರಿಗೆ ಹಾದು ಹೋಗುತ್ತಾ--ಕರ್ತನು, ಕರ್ತನಾದ ದೇವರು, ಕರುಣಾಳುವೂ ಕೃಪಾಳುವೂ ದೀರ್ಘಶಾಂತನೂ ಒಳ್ಳೇತನದಲ್ಲಿ ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ
ERVKN ಯೆಹೋವನು ಮೋಶೆಯ ಮುಂದೆ ಹಾದುಹೋಗುತ್ತಾ, “ದೇವರಾದ ಯೆಹೋವನು ದಯೆಯೂ ಕನಿಕರವೂ ಉಳ್ಳ ದೇವರಾಗಿದ್ದಾನೆ. ಯೆಹೋವನು ಕೋಪಗೊಳ್ಳುವುದರಲ್ಲಿ ನಿಧಾನವಾಗಿದ್ದಾನೆ. ಯೆಹೋವನು ಮಹಾ ಪ್ರೀತಿಸ್ವರೂಪನಾಗಿದ್ದಾನೆ. ಯೆಹೋವನು ಭರವಸೆಗೆ ಯೋಗ್ಯನಾಗಿದ್ದಾನೆ.