Versions
KNV ಸಾವಿರ (ತಲೆಗಳ) ವರೆಗೂ ಕರುಣೆ ತೋರಿಸುವಾತನೂ ದೋಷಾಪರಾಧ ವನ್ನೂ ಪಾಪವನ್ನೂ ಕ್ಷಮಿಸುವಾತನೂ ಅಪರಾಧಿ ಯನ್ನು ನಿರಪರಾಧಿಯೆಂದು ಎಣಿಸದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆ ಗಳವರೆಗೂ ವಿಚಾರಿಸುವಾತನೂ ಎಂದು ಪ್ರಕಟಿಸಿ ಕೊಂಡನು.
ERVKN ಯೆಹೋವನು ಸಾವಿರಾರು ತಲೆಗಳವರೆಗೆ ತನ್ನ ದಯೆ ತೋರಿಸುತ್ತಾನೆ. ಜನರು ಮಾಡುವ ಪಾಪಗಳನ್ನು ಯೆಹೋವನು ಕ್ಷಮಿಸುತ್ತಾನೆ. ಆದರೆ ಅಪರಾಧಿಗಳನ್ನು ಶಿಕ್ಷಿಸುವುದಕ್ಕೆ ಆತನು ಮರೆಯುವುದಿಲ್ಲ. ಯೆಹೋವನು ಅಪರಾಧಿಗಳನ್ನು ಶಿಕ್ಷಿಸುವನು ಮತ್ತು ಅವರ ಅಪರಾಧದ ಫಲವು ಅವರ ಮಕ್ಕಳ ಮೇಲೂ ಮೊಮ್ಮಕ್ಕಳ ಮೇಲೂ ಮತ್ತು ಮರಿಮೊಮ್ಮಕ್ಕಳ ಮೇಲೂ ಬರುವಂತೆ ಮಾಡುವನು” ಎಂದು ಹೇಳಿದನು.