Bible Versions
Bible Books

Exodus 35:21 (YLT) Young's Literal Translation

Versions

KNV   ಅವರಲ್ಲಿ ಪ್ರತಿಯೊಬ್ಬನು ಹೃದಯ ಪ್ರೇರಣೆಯಿಂದ ಮತ್ತು ಪ್ರತಿಯೊಬ್ಬನು ತನ್ನ ಮನಸ್ಸು ಇಷ್ಟಪಡುವಂತೆ ಸಭೆಯ ಗುಡಾರದ ಕೆಲಸಕ್ಕಾಗಿಯೂ ಅದರ ಎಲ್ಲಾ ಸೇವೆಗಾಗಿಯೂ ಪರಿಶುದ್ಧ ವಸ್ತ್ರಗಳಿಗಾಗಿಯೂ ಕರ್ತನಿಗೆ ಕಾಣಿಕೆಗಳನ್ನು ತೆಗೆದುಕೊಂಡು ಬಂದರು.
ERVKN   ಕಾಣಿಕೆ ಕೊಡುವುದಕ್ಕೆ ಯಾರ್ಯಾರು ಬಯಸಿದರೋ ಅವರೆಲ್ಲರೂ ಬಂದು ಯೆಹೋವನಿಗೆ ಕಾಣಿಕೆಯನ್ನು ಅರ್ಪಿಸಿದರು. ಕಾಣಿಕೆಗಳು ದೇವದರ್ಶನಗುಡಾರ, ಅದರ ಎಲ್ಲಾ ವಸ್ತುಗಳು ಮತ್ತು ವಿಶೇಷ ಬಟ್ಟೆಗಳನ್ನು ಮಾಡಲು ಉಪಯೋಗಿಸಲ್ಪಟ್ಟವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us