Versions
KNV ಬೆಚಲೇಲನನ್ನೂ ಒಹೋಲಿಯಾಬನನ್ನೂ ಕರ್ತನು ಯಾರ ಹೃದಯಗಳಲ್ಲಿ ಜ್ಞಾನವಿಟ್ಟನೋ ಆ ಜ್ಞಾನ ಹೃದಯವಿದ್ದ ಪ್ರತಿಯೊಬ್ಬನನ್ನೂ ಆ ಕೆಲಸ ಮಾಡುವದಕ್ಕೆ ಹೃದಯವು ಪ್ರೇರೇಪಿಸಲ್ಪಟ್ಟ ಪ್ರತಿ ಯೊಬ್ಬನನ್ನೂ ಮೋಶೆಯು ಕರೆದನು.
ERVKN ಬಳಿಕ ಮೋಶೆಯು ಬೆಚಲೇಲನನ್ನೂ ಒಹೊಲೀಯಾಬನನ್ನೂ ಮತ್ತು ಯೆಹೋವನಿಂದ ವಿಶೇಷ ಜ್ಞಾನ ಹೊಂದಿದ ಇತರ ಎಲ್ಲಾ ನಿಪುಣರನ್ನೂ ಕರೆದನು. ಕೆಲಸದಲ್ಲಿ ಸಹಾಯಮಾಡಲು ಇವರು ಬಯಸಿದ್ದರಿಂದ ಬಂದರು.
IRVKN {ಇಸ್ರಾಯೇಲ್ಯರು ಮನಃಪೂರ್ವಕವಾಗಿ ಕಾಣಿಕೆಗಳನ್ನು ಕೊಟ್ಟದ್ದು} PS ಬೆಚಲೇಲನನ್ನೂ ಒಹೋಲೀಯಾಬನನ್ನೂ ಮತ್ತು ಯಾರ ಹೃದಯದಲ್ಲಿ ಯೆಹೋವನು ಜ್ಞಾನವನ್ನು ಕೊಟ್ಟಿದ್ದನೋ, ಯಾರಾರಿಗೆ ಈ ಕೆಲಸಮಾಡುವುದಕ್ಕೆ ಹೃದಯದಲ್ಲಿ ಪ್ರೇರಣೆಯಾಯಿತೋ ಅಂಥ ಜ್ಞಾನಿಗಳೆಲ್ಲರನ್ನೂ ಮೋಶೆಯು ತನ್ನ ಹತ್ತಿರಕ್ಕೆ ಕರೆಯಿಸಿದನು.