Bible Versions
Bible Books

Exodus 37:22 (YLT) Young's Literal Translation

Versions

KNV   ಅದರ ಗೂಡುಗಳೂ ಕೊಂಬೆಗಳೂ ಅದರಿಂದಲೇ ಉಂಟಾಗಿದ್ದವು; ಅದೆಲ್ಲಾ ಚೊಕ್ಕ ಬಂಗಾರದ ಒಂದೇ ಕಲಾಕೃತಿಯಾಗಿತ್ತು.
ERVKN   ಹೂವು ಮತ್ತು ಕೊಂಬೆಗಳಿಂದ ಕೂಡಿದ ಇಡೀ ದೀಪಸ್ತಂಭವು ಅಪ್ಪಟ ಬಂಗಾರದಿಂದ ಅಖಂಡವಾಗಿ ಮಾಡಲ್ಪಟ್ಟಿತ್ತು.
IRVKN   ಮೊಗ್ಗುಗಳು, ಶಾಖೆಗಳು ಒಂದೇ ಕಡೆಯಿಂದ ಉದ್ಭವಗೊಂಡಿದ್ದವು. ದೀಪಸ್ತಂಭವನ್ನೆಲ್ಲಾ ಒಟ್ಟಿಗೆ ಚೊಕ್ಕಬಂಗಾರದಿಂದ ಏಕವಾಗಿ ಮಾಡಲಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us