Bible Versions
Bible Books

Exodus 38:1 (YLT) Young's Literal Translation

Versions

KNV   ಅವನು ಜಾಲೀ ಮರದಿಂದ ದಹನ ಬಲಿಪೀಠವನ್ನು ಮಾಡಿದನು. ಅದು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾ ಗಿಯೂ ಚಚ್ಚೌಕವಾಗಿತ್ತು; ಅದರ ಎತ್ತರ ಮೂರು ಮೊಳವಾಗಿತ್ತು.
ERVKN   ತರುವಾಯ ಬೆಚಲೇಲನು ಯಜ್ಞವೇದಿಕೆಯನ್ನು ಜಾಲೀಮರದಿಂದ ಮಾಡಿದನು. ವೇದಿಕೆಯು ಸರ್ವಾಂಗಹೋಮಗಳನ್ನು ಅರ್ಪಿಸುವುದಕ್ಕೆ ಕಟ್ಟಲ್ಪಟ್ಟಿತ್ತು. ವೇದಿಕೆಯು ಚೌಕವಾಗಿತ್ತು. ಅದು ಐದು ಮೊಳ ಉದ್ದ, ಐದು ಮೊಳ ಅಗಲ ಮತ್ತು ಮೂರು ಮೊಳ ಎತ್ತರ ಇತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us