Bible Versions
Bible Books

Exodus 38:24 (YLT) Young's Literal Translation

Versions

KNV   ಪರಿಶುದ್ಧಾಲಯ ನಿಯಮದ ಮೇರೆಗೆ ಪರಿಶುದ್ಧ ಕೆಲಸಕ್ಕೆ ಉಪಯೋಗಿಸಿದ ಎಲ್ಲಾ ಬಂಗಾರವು ಕಾಣಿಕೆಯ ಬಂಗಾರವನ್ನೊಳಗೊಂಡು ಒಟ್ಟು ಇಪ್ಪ ತ್ತೊಂಭತ್ತು ತಲಾಂತು ಮತ್ತು ಏಳುನೂರ ಮೂವತ್ತು ಶೆಕೆಲುಗಳಾಗಿತ್ತು.
ERVKN   ಪವಿತ್ರಸ್ಥಳಕ್ಕಾಗಿ ಎರಡು ಟನ್‌ಗಿಂತ ಹೆಚ್ಚು ಬಂಗಾರವು ಯೆಹೋವನಿಗೆ ಕಾಣಿಕೆಯಾಗಿ ಕೊಡಲ್ಪಟ್ಟಿತು. (ಅಧಿಕೃತ ಅಳತೆಯನ್ನು ಉಪಯೋಗಿಸಿ ಇದನ್ನು ತೂಕ ಮಾಡಲಾಯಿತು.)
IRVKN   ದೇವಮಂದಿರದ ಸಕಲವಿಧವಾದ ಕೆಲಸಗಳಲ್ಲಿ ಉಪಯೋಗಿಸಿದ ಕಾಣಿಕೆಯ ಬಂಗಾರವು ದೇವರ ಸೇವೆಗೆ ನೇಮಕವಾದ ಶೆಕೆಲಿನ ಮೇರೆಗೆ * ಸುಮಾರು 1,050 ಕಿಲೋಗ್ರಾಂ ಬಂಗಾರ. ಇಪ್ಪತ್ತೊಂಬತ್ತು ತಲಾಂತು ಮತ್ತು ಏಳುನೂರ ಮೂವತ್ತು ಶೆಕೆಲ್.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us