Bible Versions
Bible Books

Exodus 39:30 (YLT) Young's Literal Translation

Versions

KNV   ಪರಿಶುದ್ಧ ಕಿರೀಟವಾಗಿರುವ ತಗಡನ್ನು ಶುದ್ಧ ಬಂಗಾರದಿಂದ ಮಾಡಿ ಕರ್ತನಿಗೆ ಪರಿಶುದ್ಧ ಎಂದು ಮುದ್ರೆ ಕೆತ್ತುವವರ ಬರಹದಿಂದ ಅದರ ಮೇಲೆ ಬರೆದು
ERVKN   ತರುವಾಯ ಅವರು ಪವಿತ್ರಕಿರೀಟವನ್ನೂ ಅಪ್ಪಟ ಬಂಗಾರದಿಂದ ಮಾಡಿದರು. ಅವರು ಬಂಗಾರದಲ್ಲಿ ಅಕ್ಷರಗಳನ್ನು ಕೆತ್ತಿದರು. ಅವರು, “ಯೆಹೋವನಿಗೆ ಪವಿತ್ರವಾದದ್ದು” ಎಂಬ ಮಾತುಗಳನ್ನು ಬರೆದರು.
IRVKN   ಅವರು ಚೊಕ್ಕ ಬಂಗಾರದಿಂದ ಪರಿಶುದ್ಧ ಕಿರೀಟಕ್ಕೆ ಬಾಸಿಂಗವನ್ನು ಮಾಡಿ ಮುದ್ರೆಯನ್ನು ಕೆತ್ತುವ ರೀತಿಯಲ್ಲಿ ಅದರಲ್ಲಿ, ಯೆಹೋವನಿಗೆ ಮೀಸಲು ಎಂಬ ಲಿಪಿಯನ್ನು ಬರೆದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us