Bible Versions
Bible Books

Exodus 39:7 (YLT) Young's Literal Translation

Versions

KNV   ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವನು ಅವುಗಳನ್ನು ಎಫೋದಿನ ಹೆಗಲಿನ ಭಾಗಗಳ ಮೇಲೆ ಇಸ್ರಾ ಯೇಲ್ಯರ ಮಕ್ಕಳ ಜ್ಞಾಪಕಾರ್ಥವಾದ ಕಲ್ಲುಗಳಿರ ತಕ್ಕದ್ದೆಂದು ಅವುಗಳನ್ನು ಇಟ್ಟನು.
ERVKN   ಬಳಿಕ ಅವರು ರತ್ನಗಳನ್ನು ಏಫೋದಿನ ಭುಜದ ಪಟ್ಟಿಯಲ್ಲಿ ಇಟ್ಟರು. ಇಸ್ರೇಲರನ್ನು ದೇವರ ಜ್ಞಾಪಕಕ್ಕೆ ತರುವಂತೆ ರತ್ನಗಳು ಇಡಲ್ಪಟ್ಟವು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇದನ್ನು ಮಾಡಲಾಯಿತು.
IRVKN   ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ರತ್ನಗಳನ್ನು ಇಸ್ರಾಯೇಲರ ಜ್ಞಾಪಕಾರ್ಥವಾಗಿ ಅವುಗಳನ್ನು ಏಫೋದ್ ಕವಚದ ಹೆಗಲಿನ ಮೇಲಿರುವ ಪಟ್ಟಿಗಳಲ್ಲಿ ಬಿಗಿಸಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us