Versions
KNV ಈ ಕೋಲನ್ನು ನಿನ್ನ ಕೈಯಲ್ಲಿ ತಕ್ಕೊಳ್ಳಬೇಕು. ನೀನು ಇದರಿಂದಲೇ ಆ ಸೂಚಕಕಾರ್ಯಗಳನ್ನು ಮಾಡುವಿ ಅಂದನು.
ERVKN ಆದ್ದರಿಂದ ಹೋಗು. ನಿನ್ನ ಊರುಗೋಲನ್ನೂ ತೆಗೆದುಕೊಂಡು ಹೋಗು. ಯಾಕೆಂದರೆ ಅದರಿಂದಲೇ ನೀನು ಅದ್ಭುತಕಾರ್ಯಗಳನ್ನು ಮಾಡುವೆ” ಎಂದು ಹೇಳಿದನು. ಮೋಶೆ ಈಜಿಪ್ಟಿಗೆ ಹಿಂತಿರುಗಿದ್ದು
IRVKN ಇದಲ್ಲದೆ ಈ ಕೋಲನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಹೋಗಬೇಕು. ಇದರಿಂದಲೇ ಆ ಸೂಚಕಕಾರ್ಯಗಳನ್ನು ಮಾಡುವಿ” ಅಂದನು. PS