Bible Versions
Bible Books

Exodus 4:9 (YLT) Young's Literal Translation

Versions

KNV   ಎರಡೂ ಮಹತ್ಕಾರ್ಯ ಗಳನ್ನು ಅವರು ನಂಬದೆಯೂ ನಿನ್ನ ಮಾತನ್ನು ಕೇಳ ದೆಯೂ ಹೋದರೆ ನದಿಯ ನೀರನ್ನು ತೆಗೆದು ಒಣಗಿದ ನೆಲದಮೇಲೆ ಸುರಿಯಬೇಕು. ಆಗ ನೀನು ನದಿಯಿಂದ ತೆಗೆದ ನೀರು ಒಣಗಿದ ನೆಲದ ಮೇಲೆ ರಕ್ತವಾಗುವದು ಅಂದನು.
ERVKN   ನೀನು ಎರಡು ಸೂಚಕಕಾರ್ಯಗಳನ್ನು ತೋರಿಸಿದ ನಂತರವೂ ಅವರು ನಂಬದಿದ್ದರೆ, ನೈಲ್ ನದಿಯಿಂದ ಸ್ವಲ್ಪ ನೀರನ್ನು ತೆಗೆದುಕೊಂಡು ಅದನ್ನು ನೆಲದ ಮೇಲೆ ಸುರಿ; ನೀರು ನೆಲವನ್ನು ಮುಟ್ಟಿದ ಕೊಡಲೇ ರಕ್ತವಾಗುವುದು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us